ಸೆ.10 ರಿಂದ ಕಾರ್ಯಾಗಾರ
ಮಡಿಕೇರಿ :-ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ವಿತಿಯಿಂದ intellectual property rights (IPR) ವಿಷಯದ ಮೇಲೆ ಸೆಪ್ಟೆಂಬರ್ 10 ರಿಂದ 12 ರವರೆಗೆ ಮೂರು ದಿನಗಳ ಕಾರ್ಯಾಗಾರವು ಅಕಾಡೆಮಿಯ ಕಚೇರಿಯಲ್ಲಿ ಆಯೋಜಿಸಲಾಗುತ್ತಿದೆ. ಈ ಕಾರ್ಯಾಗಾರದಲ್ಲಿ ವಿವಿಧ ಪ್ರತಿಷ್ಠಿತ ಹೆಸರಾಂತ ವಿಜ್ಞಾನಿಗಳು ತಾಂತ್ರಿಕ ಉಪನ್ಯಾಸ ನೀಡಲಿದ್ದು. ಆಸಕ್ತ ವಿಜ್ಞಾನ ಪದವಿ ಸ್ನಾತಕೋತ್ತರ ವಿಜ್ಞಾನ ವಿದ್ಯಾರ್ಥಿಗಳು ಸಂಶೋಧನಾ ವಿದ್ಯಾರ್ಥಿಗಳು ಉಪನ್ಯಾಸಕರು/ ಪ್ರಾಧ್ಯಾಪಕರು ಹಾಗೂ ವಿಜ್ಞಾನಾಸಕ್ತರು ಭಾಗವಹಿಸಬಹುದಾಗಿದೆ. ಆಸಕ್ತ ಪ್ರತಿನಿಧಿಗಳು ಸೆಪ್ಟೆಂಬರ್ 8 ರಳೊಗಾಗಿ (google from- https://forms/gle/opzdxFMRGy3BEEb8) ಮೂಲಕ ಹೆಸರು ನೋಂದಾಯಿಸಿ ಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗೆ ಕಾರ್ಯಗಾರದ ಉಮೇಶ ಘಾಟಗೆ ವೈಜ್ಞಾನಿಕಾಧಿಕಾರಿ ಇವರನ್ನು (ಮೊ.9743084194) ಸಂಪರ್ಕಿಸಬಹುದಾಗಿದೆ ಅಥವಾ ಅಕಾಡೆಮಿಯ ವೆಬ್‍ಸೈಟ್ https://kstacademy.in ನ್ನು ವೀಕ್ಪಿಸಬಹುದಾಗಿದೆ. ಎಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆರ್.ಆನಂದ್ ಆವರು ತಿಳಿಸಿದ್ದಾರೆ.