Kodagu

ಮಳೆಗಾಗಿ ಇಗ್ಗುತಪ್ಪ ದೇವಸ್ಥಾನದಲ್ಲಿ ಪೂಜೆ

admincoorgdaily

ಮಳೆಗಾಗಿ ಇಗ್ಗುತಪ್ಪ ದೇವಸ್ಥಾನದಲ್ಲಿ ಪೂಜೆ

ಮಡಿಕೇರಿ:ಮಳೆಗಾಗಿ ಪ್ರಾರ್ಥಿಸಿ ಕೊಡಗಿನ ಪಾಡಿಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ಕೃಷಿ ಸಚಿವ ಪಿ.ಎಂ. ನರೇಂದ್ರ ಸ್ವಾಮಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ, ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಸಮ್ಮುಖದಲ್ಲಿ ರುದ್ರಾಭಿಷೇಕ ಪೂಜೆ ಸಲ್ಲಿಸಿದರು. ಪ್ರಾರ್ಥನೆ ನೆರವೇರಿಸಿದ ಸಂಧರ್ಭ. ದೇವಾಲಯದ ತಕ್ಕಮುಖ್ಯಸ್ಥರಾದ ಅಖಿಲ ಕೊಡವ ಸಮಾಜ ಅಧ್ಯಕ್ಷ ಪರದಂಡ ಸುಮನ್ ಸುಬ್ರಮಣಿ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಹಾಗೂ ಭಕ್ತಾಧಿಗಳು ಪಾಲ್ಗೊಂಡಿದ್ದರು.