ಕುಶಾಲನಗರದಲ್ಲಿ ನೂತನ ಸಚಿವ ಪಿ.ಎಂ ನರೇಂದ್ರ ಸ್ವಾಮಿ ಅವರನ್ನು ಭೇಟಿ ಮಾಡಿದ ಯುವ ಕಾಂಗ್ರೆಸ್
ಕುಶಾಲನಗರ: ಜಿಲ್ಲೆಗೆ ಭೇಟಿ ನೀಡಿರುವ ನೂತನ ಸಚಿವ ಪಿ.ಎಂ ನರೇಂದ್ರ ಸ್ವಾಮಿ ಅವರನ್ನು ಕುಶಾಲನಗರದಲ್ಲಿ ಯುವ ಕಾಂಗ್ರೆಸ್ ಉಪಾಧ್ಯಕ್ಷ ಮೈಸಿ ಕತ್ತಣಿರ ಅವರ ನೇತೃತ್ವದಲ್ಲಿ ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ಭೇಟಿ ಮಾಡಿ,ಜಿಲ್ಲೆಗೆ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ಡಾ.ಮಂತರ್ ಗೌಡ,ಮಂಡ್ಯ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಶೈಲೇಂದ್ರ ಕುಮಾರ್, ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಅಕೀಂ,ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಿರಂಜೀವಿ,ಯುವ ಕಾಂಗ್ರೆಸ್ ಮುಖಂಡ ರಾಮ್ ಸುಂಟಿಕೊಪ್ಪ,ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿಪಿ ಶಶಿಧರ್,ಕೆ.ಪಿ ಚಂದ್ರಕಲಾ,ಅಬ್ದುಲ್ ಅಜೀಜ್,ಸುಜಿತ್ ಸೋಮವಾರಪೇಟೆ, ಆದಂ ಕುಶಾಲನಗರ, ಸೇರಿ ಮತ್ತಿತರರು ಇದ್ದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
