ಮೈಸೂರಿನ ಆದಿಚುಂಚನಗಿರಿ ಶಾಖಾ ಮಠದ ಪರಮಪೂಜ್ಯ ಶ್ರೀ ಶ್ರೀ ಸೋಮೇಶ್ವರನಾಥ ಸ್ವಾಮೀಜಿಯವರ ಆಶೀರ್ವಾದ ಪಡೆದ ಎ.ಎಸ್ ಪೊನ್ನಣ್ಣ

ಮೈಸೂರು:ಮೈಸೂರಿನ ಆದಿಚುಂಚನಗಿರಿ ಶಾಖಾ ಮಠದ ಪರಮಪೂಜ್ಯ ಶ್ರೀ ಶ್ರೀ ಸೋಮೇಶ್ವರನಾಥ ಸ್ವಾಮೀಜಿಯವರನ್ನು ಇಂದು ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭೇಟಿ ಮಾಡಿದರು. ಶಾಸಕರನ್ನು ಆತ್ಮೀಯವಾಗಿ ಬರಮಾಡಿಕೊಂಡ ಸ್ವಾಮೀಜಿಯವರು ಹಲವು ವಿಷಯಗಳು ಕುರಿತು ಚರ್ಚಿಸಿದರು. ಬಳಿಕ ಶಾಸಕರು ಶ್ರೀಗಳ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಶಾಸಕರನ್ನು ಶ್ರೀಗಳು ಸನ್ಮಾನಿಸಿದರು.