ಮೈಸೂರು ಮಿತ್ರ ಹಾಗೂ ಸ್ಟಾರ್ ಆಫ್ ಮೈಸೂರು ಪತ್ರಿಕೆಯ ಸಂಪಾದಕರಾದ ಕಲ್ಯಾಟಂಡ ಗಣಪತಿಯವರ ಅಂತಿಮ ದರ್ಶನ ಪಡೆದ ಎ.ಎಸ್ ಪೊನ್ನಣ್ಣ

ಮೈಸೂರು: ವಿರಾಜಪೇಟೆ ಶಾಸಕರು ಹಾಗೂ ಮಾನ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಇಂದು ದೈವಾಧೀನರಾದ ಮೈಸೂರು ಮಿತ್ರ ಹಾಗೂ ಸ್ಟಾರ್ ಆಫ್ ಮೈಸೂರು ಪತ್ರಿಕೆಯ ಸಂಪಾದಕರಾದ ಶ್ರೀ ಕಲ್ಯಾಟಂಡ ಗಣಪತಿಯವರ ಅಂತಿಮ ದರ್ಶನ ಪಡೆದು, ಅವರ ಮನೆಯವರಿಗೆ ಸಾಂತ್ವನ ಹೇಳಿದರು.