Kodagu

ಟೇಬಲ್ ಟೆನಿಸ್‌ನಲ್ಲಿ ಸರ್ವದೈವತ ಶಾಲಾ ವಿದ್ಯಾರ್ಥಿಗಳ ಸಾಧನೆ

admincoorgdaily

ಟೇಬಲ್ ಟೆನಿಸ್‌ನಲ್ಲಿ ಸರ್ವದೈವತ ಶಾಲಾ ವಿದ್ಯಾರ್ಥಿಗಳ ಸಾಧನೆ
ಮಡಿಕೇರಿ: ಮಡಿಕೇರಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಟೇಬಲ್ ಟೆನಿಸ್ ಕ್ರೀಡಾಕೂಟದಲ್ಲಿ ಸರ್ವದೈವತ ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ.

ಪ್ರಾಥಮಿಕ ವಿಭಾಗ: ಬಾಲಕರ ತಂಡ ಪ್ರಥಮ ಸ್ಥಾನ ಪಡೆದಿದ್ದು, ವಿಸ್ಮಿತ್, ತೇಜಸ್, ದೈವಿಕ್ ಅವರು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಪ್ರೌಢಶಾಲಾ ವಿಭಾಗ: ಬಾಲಕ ಮತ್ತು ಬಾಲಕಿಯರ ತಂಡಗಳು ದ್ವಿತೀಯ ಸ್ಥಾನ ಪಡೆದಿವೆ. ಈ ವಿಭಾಗದಿಂದ ಲಿತೇಶ್.ಕೆ, ಸಾಫನ್, ಲಿಪಿಕಾ.ಕೆ ಮತ್ತು ಧೃತಿ ಅವರು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.