State News

ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷ ಶಾಂತವೀರ್ ನಾಯಕ್ ಅವರನ್ನು ಭೇಟಿ ಮಾಡಿದ ಅಶ್ರಫ್ ಸೋಮವಾರಪೇಟೆ

admincoorgdaily

ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷ ಶಾಂತವೀರ್ ನಾಯಕ್ ಅವರನ್ನು ಭೇಟಿ ಮಾಡಿದ ಅಶ್ರಫ್ ಸೋಮವಾರಪೇಟೆ
ಶಿವಮೊಗ್ಗ:ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷ  ಶಾಂತವೀರ್ ನಾಯಕ್ ಅವರನ್ನು ಶಿವಮೊಗ್ಗದ ಅವರ ನಿವಾಸದಲ್ಲಿ ಕಾಂಗ್ರೆಸ್ ಮುಖಂಡ ಸೋಮವಾರಪೇಟೆಯ ಅಶ್ರಫ್ ಎಂ.ಇ ಅವರು ಕುಟುಂಬ ಸಮೇತ ಭೇಟಿ ಮಾಡಿದರು.

ಈ ಸಂದರ್ಭದಲ್ಲಿ ಅತ್ಯಂತ ಆತ್ಮೀಯತೆಯಿಂದ ಬರಮಾಡಿಕೊಂಡು ಸನ್ಮಾನಿಸಿ ಆಶೀರ್ವದಿಸಿದ ಶಾಂತವೀರ್ ನಾಯಕ್ ಅವರಿಗೆ ಅಶ್ರಫ್ ಹೃದಯಪೂರ್ವಕ ಕೃತಜ್ಞತೆ ಸಲ್ಲಿಸಿದ್ದಾರೆ.