ಯುವನಿಧಿ ಪಡೆಯುತ್ತಿರುವ ಫಲಾನುಭವಿಗಳ ಗಮನಕ್ಕೆ
admincoorgdaily

https://sevaone.karnataka.gov.inಮಡಿಕೇರಿ:-ಯುವನಿಧಿ ಯೋಜನೆಗೆ ಈಗಾಗಲೇ ನೋಂದಾಯಿಸಿಕೊಂಡು ಹಣ ಪಡೆಯುತ್ತಿರುವ ಫಲಾನುಭವಿಗಳು ತಮ್ಮ ಸೆಪ್ಟೆಂಬರ್ 2026 ರ ಮಾಹೆಯ ಸ್ವಯಂ ಘೋಷಣೆಯನ್ನು 25 ನೇ ತಾರೀಕಿನೊಳಗೆ ಸೇವೆ ಜಾಲತಾಣ: https://sevaone.karnataka.gov.in ಸಲ್ಲಿಸುವುದು ಕಡ್ಡಾಯವೆಂದು ತಿಳಿಸಿದೆ.
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 7338349273 ಗೆ ಕರೆ ಮಾಡುವ ಮೂಲಕ ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಡಿಕೇರಿ, ಈ ಕಚೇರಿಯನ್ನು ಖುದ್ದಾಗಿ ಸಂಪರ್ಕಿಸಿ ಮಾಹಿತಿಯನ್ನು ಪಡೆಯಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಅವರು ತಿಳಿಸಿದ್ದಾರೆ.