ಬಾಳೆಲೆ:ಮಳೆಯಿಂದಾಗಿ ಕೊಟ್ಟಗೇರಿ ಗ್ರಾಮದ ರಸ್ತೆ ಜಲಾವೃತ

ಬಾಳೆಲೆ:ಮಳೆಯಿಂದಾಗಿ ಕೊಟ್ಟಗೇರಿ ಗ್ರಾಮದ ರಸ್ತೆ ಜಲಾವೃತ

ಪೊನ್ನಂಪೇಟೆ: ತಾಲ್ಲೂಕಿನ ಬಾಳೆಲೆ ಹೋಬಳಿಯ ಕೊಟ್ಟಗೇರಿ ಗ್ರಾಮದ ರಸ್ತೆಯು ಮಳೆಯಿಂದಾಗಿ ಜಲಾವೃತಗೊಂಡಿದ್ದು, ಬ್ಯಾರಿಕೇಡ್ ಅಳವಡಿಸಲಾಗಿರುತ್ತದೆ. ಹಾಗೂ ಸದರಿ ಗ್ರಾಮಕ್ಕೆ ತೆರಳಲು ಬದಲಿ ಸಂಪರ್ಕ ರಸ್ತೆ ಇದೆ.