ಬೆಂಗಳೂರು: "ನಮ್ಮ ಮೆಟ್ರೋ ಪ್ರಯಾಣ ಮಾಡಿದ ಮಡಿಕೇರಿ ಶಾಸಕ ಡಾ.ಮಂತರ್ ಗೌಡ: ಮೆಟ್ರೋದಲ್ಲಿ ಸಹ ಪ್ರಯಾಣಿಕರೊಂದಿಗೆ ಮಾತುಕತೆ

ಬೆಂಗಳೂರು: "ನಮ್ಮ ಮೆಟ್ರೋ ಪ್ರಯಾಣ ಮಾಡಿದ ಮಡಿಕೇರಿ ಶಾಸಕ ಡಾ.ಮಂತರ್ ಗೌಡ: ಮೆಟ್ರೋದಲ್ಲಿ ಸಹ ಪ್ರಯಾಣಿಕರೊಂದಿಗೆ ಮಾತುಕತೆ

ಬೆಂಗಳೂರು:ಕೆಲಸದ ನಿಮಿತ್ತ ಬೆಂಗಳೂರಿಗೆ ತೆರಳಿದ ಶಾಸಕ ಡಾ.ಮಂತರ್ ಗೌಡ ರವರು ಹೆಚ್ಚಿನ ಟ್ರಾಫಿಕ್ ಒತ್ತಡ ಇರುವುದನ್ನು ಗಮನಿಸಿ ಸಮಯ ವ್ಯರ್ಥವಾಗುವುದನ್ನು ತಪ್ಪಿಸಲು ಕೆಂಗೇರಿ - ವಿಧಾನಸೌದ ಮಾರ್ಗದಲ್ಲಿ "ನಮ್ಮ ಮೆಟ್ರೊ" ರೈಲು ಪ್ರಯಾಣ ನಡೆಸಿದರು. ಜನಸಾಮಾನ್ಯರಂತೆ ಸರದಿಯಲ್ಲಿ ತೆರಳಿ ಸಾಮಾನ್ಯ ಪ್ರಯಾಣಿಕರಂತೆ ಪ್ರಯಾಣ ಬೆಳೆಸಿದರು. ಈ ಸಂದರ್ಭದಲ್ಲಿ ಸಹ ಪ್ರಯಾಣಿಕರುಗಳೊಂದಿಗೆ ಮಾತುಕತೆ ನಡೆಸಿ ಬೆಂಗಳೂರಿನ ದಿನ ನಿತ್ಯದ ವಿಚಾರ ವಿನಿಮಯ ಮಾಡಿಕೊಂಡರು .