ಬೆಟ್ಟಗೇರಿ ವಲಯ ಕಾಂಗ್ರೆಸ್ ವತಿಯಿಂದ ಶಾಸಕ ಎ.ಎಸ್.ಪೊನ್ನಣ್ಣಗೆ ಸನ್ಮಾನ
admincoorgdaily

ಮಡಿಕೇರಿ; ತಾಲ್ಲೂಕು ಬೆಟ್ಟಗೇರಿ ವಲಯ ಕಾಂಗ್ರೆಸ್ ವತಿಯಿಂದ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಬ್ಲಾಕ್ ಅಧ್ಯಕ್ಷ ಸೌಕತ್ ಆಲಿ, ವಲಯ ಅಧ್ಯಕ್ಷ ಕೊಡಗನ ತೀರ್ಥ ಪ್ರಸಾದ್, ಪಂಚಾಯಿತಿ ಮಾಜಿ ಅಧ್ಯಕ್ಷೆ ಕಮಲಾ ಉತ್ತಯ್ಯ, ಡಿಸಿಸಿ ಉಪಾಧ್ಯಕ್ಷ ಅಬ್ದುಲ್ ರೆಹಮಾನ್, ಮಾಜಿ ಬ್ಲಾಕ್ ಅಧ್ಯಕ್ಷ ಇಸ್ಮಾಯಿಲ್, ವಲಯ ಕಾರ್ಯದರ್ಶಿ ಮಜೀದ್, ನಾಪೋಕ್ಲು ಬ್ಲಾಕ್ ಪ್ರಚಾರ ಸಮಿತಿ ಅಧ್ಯಕ್ಷ ಗೌರೀಶ್ ರೈ, ಪಕ್ಷದ ಮುಖಂಡರುಗಳಾದ ಕೇತೋಳಿ ಮೋಹನ್ ರಾಜ್, ಕೆ. ಕುಮಾರ್, ಪ್ರತಾಪ್, ಎಡಪಾಲ ಶಾಫಿ, ಅಕಾಡೆಮಿ ಸದಸ್ಯರಾದ ಗಣೇಶ, ಪಟ್ಟಡ ದೀಪಕ್, ಪೊನ್ನಪ್ಪ, ಆಪ್ರು ರವೀಂದ್ರ, ಪಿಯೂಸ್, ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.