ಕರ್ಣಂಗೇರಿಯಲ್ಲಿ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ನಿರ್ಮಾಣಕ್ಕೆ ಭೂಮಿಪೂಜೆ

ಮಡಿಕೇರಿ:ಕರ್ಣಂಗೇರಿಯಲ್ಲಿ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ನಿರ್ಮಾಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್‌ಎಸ್ ಭೋಸರಾಜು ಭೂಮಿಪೂಜೆ ನೆರವೇರಿಸಿದರು.ಈ ಸಂದರ್ಭ, ಶಾಸಕದ್ವಯರಾದ ಎ.ಎಸ್ ಪೊನ್ನಣ್ಣ, ಡಾ.ಮಂತರ್ ಗೌಡ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಧರ್ಮಜ ಉತ್ತಪ್ಪ,ಗ್ರಾಮ ಪಂಚಾಯಿತಿ ಸದಸ್ಯ ಜಾನ್ಸನ್ ಪಿಂಟೋ, ಡಿಸಿ, ಸಿಇಒ ಇತರರು ಇದ್ದರು.