ಗುರುವಾರ ಕುಶಾಲನಗರದಲ್ಲಿ ಬಿಜೆಪಿಯಿಂದ ಪ್ರತಿಭಟನೆ
admincoorgdaily

ಕುಶಾಲನಗರ: ಕುಶಾಲನಗರ ತಾಲೂಕನ್ನು ಬರಪೀಡಿತ ತಾಲೂಕು ಎಂದು ಘೋಷಿಸುವಂತೆ ಒತ್ತಾಯಿಸಿ
ಸೋಮವಾರಪೇಟೆ ಮಂಡಲ ಬಿಜೆಪಿ ವತಿಯಿಂದ ಗುರುವಾರ (ಸೆ.24) ಬೆಳಗ್ಗೆ 10.30 ಗಂಟೆಗೆ ಕುಶಾಲನಗರ ತಹಸೀಲ್ದಾರ್ ಕಛೇರಿ ಮುಂಭಾಗ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಮಂಡಲ ಬಿಜೆಪಿ ಅಧ್ಯಕ್ಷ ಎಂ.ಎಲ್.ಗೌತಮ್ ತಿಳಿಸಿದ್ದಾರೆ.