ಸಂಸದ ಯದುವೀರ್ ಒಡೆಯರ್ ನೇತೃತ್ವದಲ್ಲಿ ಕಿರಂಗಂದೂರುವಿನಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ

ಸೋಮವಾರಪೇಟೆ:ಲೋಕಸಭಾ ಸದಸ್ಯರಾದ ಯದುವೀರ್ ಒಡೆಯರ್ ರವರ ಪ್ರವಾಸ ಕಿರಂಗಂದೂರು ಮತ್ತು ಕಾರ್ಯಕರ್ತರ ಸಭೆ ನಡೆಯಿತು.ಈ ಕಾರ್ಯ ಕ್ರಮದಲ್ಲಿ ಜಿಲ್ಲಾ ಅಧ್ಯಕ್ಷರಾದ ಶ್ರೀ ರವಿ ಕಾಳಪ್ಪ, ಮಂಡಲ ಅಧ್ಯಕ್ಷರಾದ ಗೌತಮ್ ಗೌಡ,ಮಾಜಿ ಶಾಸಕರಾದ ಅಪ್ಪಚ್ಚು ರಂಜನ್, ಕೆ. ಜಿ ಬೋಪಯ್ಯ, ನಿಕಟ ಪೂರ್ವ ಜಿಲ್ಲಾ ಅಧ್ಯಕ್ಷರಾದ ರಾಬಿನ್ ದೇವಯ್ಯ, ಭಾರತಿಶ್, ಜಿಲ್ಲಾ ಪ್ರದಾನ ಕಾರ್ಯದರ್ಶಿಗಳಾದ ಚಲನ್ ಕುಮಾರ್ , ಮಹೇಶ್ ಜೈನಿ, ವಿ. ಕೆ ಲೋಕೇಶ್ , ಶಕ್ತಿ ಕೇಂದ್ರ ಅಧ್ಯಕ್ಷರಾದ ಪ್ರಮೋದ್, ಸುದೀರ್, ಹಿರಿಯರಾದ ವಿ. ಎಂ ವಿಜಯ ಹಾಗೂ ಜಿಲ್ಲಾ ಹಾಗೂ ತಾಲ್ಲೂಕು ಪದಾಧಿಕಾರಿಗಳು, ಮೋರ್ಚಾ ಪ್ರಮುಖರು,ಬೂತ್ ಅಧ್ಯಕ್ಷರು ಕಾರ್ಯಕರ್ತರು ಉಪಸ್ಥಿತರಿದ್ದರು.