State News

ಕಾವೇರಿ ನಿವಾಸದಲ್ಲಿ ಸಿದ್ದರಾಮಯ್ಯಗೆ ದೀಪಾವಳಿ ಶುಭಾಶಯ ಕೋರಿದ ಸಿ.ಎಂ ಡಿ.ಕೆ. ಶಿವಕುಮಾರ್ ; ಶಾಸಕ ಎಎಸ್ ಪೊನ್ನಣ್ಣ ಸಾಥ್

admincoorgdaily

ಕಾವೇರಿ ನಿವಾಸದಲ್ಲಿ ಸಿದ್ದರಾಮಯ್ಯಗೆ ದೀಪಾವಳಿ ಶುಭಾಶಯ ಕೋರಿದ ಸಿ.ಎಂ ಡಿ.ಕೆ. ಶಿವಕುಮಾರ್ ; ಶಾಸಕ ಎಎಸ್ ಪೊನ್ನಣ್ಣ ಸಾಥ್
1002788025.jpg


ಬೆಂಗಳೂರು: ಮುಖ್ಯಮಂತ್ರಿಗಳಾದ  ಡಿ.ಕೆ. ಶಿವಕುಮಾರ್ ಅವರೊಂದಿಗೆ  ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ  ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಇಂದು ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ದೀಪಾವಳಿ ಹಬ್ಬದ ಶುಭಾಶಯಗಳನ್ನು ಕೋರಿದರು.