ಕೆಪಿಸಿಸಿ ಅಧ್ಯಕ್ಷರನ್ನ ಭೇಟಿಯಾದ ಧರ್ಮಜ ಉತ್ತಪ್ಪ
admincoorgdaily
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾದ ಬಿಕೆ ಹರಿಪ್ರಸಾದ್ ಅವರನ್ನು,ಎರಡನೇ ಅವಧಿಗೆ ಆಯ್ಕೆಯಾದ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಧರ್ಮಜ ಉತ್ತಪ್ಪ ಅವರು ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದರು.ಈ ಸಂದರ್ಭದಲ್ಲಿ ತಾಲೂಕು ಗ್ಯಾರಂಟಿ ಅಧ್ಯಕ್ಷರಾದ ಪ್ರಶಾಂತ್, ಕೊಡಗು ಜಿಲ್ಲಾ ಕಾಂಗ್ರೆಸ್ ಸದಸ್ಯರಾದ ಸಂದೀಪ್ ಉಪಸ್ಥಿತರಿದ್ದರು.