ಕಳೆದ ಎರಡುವರೆ ವರ್ಷದಲ್ಲಿ ಕೊಡಗು ಜಿಲ್ಲೆಗೆ ಎಷ್ಟು ಮಂದಿ ಪ್ರವಾಸಿಗರು ಭೇಟಿ ನೀಡಿದ್ದಾರೆ ಗೊತ್ತೇ!!

ಮಡಿಕೇರಿ:-2023 ನೇ ಸಾಲಿನ ಪ್ರವಾಸಿಗರ ಅಂಕಿ ಅಂಶ: 43,69,507, 2024 ನೇ ಸಾಲಿನ ಪ್ರವಾಸಿಗರ ಅಂಕಿ ಅಂಶ :45,72,790, 2025 ನೇ ಸಾಲಿನ ಜೂನ್ ಅಂತ್ಯಕ್ಕೆ 10.50 ಲಕ್ಷ ಪ್ರವಾಸಿಗರು ಕೊಡಗು ಜಿಲ್ಲೆಗೆ ಭೇಟಿ ನೀಡಿದ್ದಾರೆ ಎಂದು ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರಾದ ಅನಿತಾ ಭಾಸ್ಕರ್ ಅವರು ತಿಳಿಸಿದ್ದಾರೆ.