Kodagu

ವಿರಾಜಪೇಟೆ ಪ್ರಥಮ ದರ್ಜೆ ಕಾಲೇಜಿಗೆ ನೂತನ ಪ್ರಾಂಶುಪಾಲರಾಗಿ ಡಾ. ಸರಸ್ವತಿ ಪ್ರಕಾಶ್

admincoorgdaily

ವಿರಾಜಪೇಟೆ ಪ್ರಥಮ ದರ್ಜೆ ಕಾಲೇಜಿಗೆ ನೂತನ ಪ್ರಾಂಶುಪಾಲರಾಗಿ ಡಾ. ಸರಸ್ವತಿ ಪ್ರಕಾಶ್


ವಿರಾಜಪೇಟೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮುಖಾಂತರ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಗ್ರೇಡ್-1 ಪ್ರಾಂಶುಪಾಲರಾಗಿ ಡಾ. ಕೋರನ ಸರಸ್ವತಿ ಪ್ರಕಾಶ್ ಅವರು ಆಯ್ಕೆಯಾಗಿದ್ದಾರೆ.

ಅವರು ವಿರಾಜಪೇಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗ್ರೇಡ್-1 ಪ್ರಾಂಶುಪಾಲರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ಇವರು ದೀಟಿಗೆ ಕೃಷ್ಣಪ್ಪ ಮತ್ತು ಶ್ರೀಮತಿ ದೇವಕಿ ಅವರ ಪುತ್ರಿ ಹಾಗೂ ಕೋರನ ಪ್ರಕಾಶ್ ಅವರ ಪತ್ನಿ.