ಕೊಡಗು ಜಿಲ್ಲೆಯಲ್ಲಿ ಮಳೆ ಸುರಿಯುತ್ತಿರುವ ಹಿನ್ನೆಲೆ: ನಾಳೆ(ಜುಲೈ 17) ಶಾಲಾ-ಕಾಲೇಜುಗಳಿಗೆ ರಜೆ
ಮಡಿಕೇರಿ:ಕೊಡಗು ಜಿಲ್ಲೆಯಲ್ಲಿ ಮಳೆ ಸುರಿಯುತ್ತಿರುವ ಹಿನ್ನೆಲೆ ನಾಳೆ (ಜುಲೈ 17 ರಂದು) ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ಆದೇಶಿಸಿದ್ದಾರೆ.
What's Your Reaction?
Like
3
Dislike
1
Love
4
Funny
0
Angry
0
Sad
2
Wow
3

