2025ರಲ್ಲಿ ಕೊಡಗಿಗೆ 43,62,332 ಮಂದಿ ಪ್ರವಾಸಿಗರ ಭೇಟಿ(ಕೆ.ಎಂ ಇಸ್ಮಾಯಿಲ್ ಕಂಡಕರೆ) ಮಡಿಕೇರಿ:2025ರಲ್ಲಿ ಕೊಡಗು ಜಿಲ್ಲೆಗೆ ಭೇಟಿ ನೀಡಿರುವ ಪ್ರವಾಸಿಗರ ಸಂಖ್ಯೆಯಲ್ಲಿ ಭಾರೀ ಕುಸಿತ ಕಂಡಿದೆ.2024ಕ್ಕೆ ಹೋಲಿಸಿದರೆ 2025ರಲ್ಲಿ 2,10,458 ಲಕ್ಷ ಪ್ರವಾಸಿಗರ ಸಂಖ್ಯೆಯಲ್ಲಿ ಕುಸಿತ ಕಂಡಿದ್ದು,2024ರಲ್ಲಿ ಜಿಲ್ಲೆಗೆ 45,72,790 ಮಂದಿ ಪ್ರವಾಸಿಗರು ಭೇಟಿ
"ಡಯಾಲಿಸಿಸ್ ರೋಗಿಗಳಿಗೆ ನೆರವಾಗಲು ಅ.29ರಂದು (ನಾಳೆ) ಬಿರಿಯಾನಿ ಚಾಲೆಂಜ್"ಮಡಿಕೇರಿ:- ಕಡಿಮೆ ವೆಚ್ಚದಲ್ಲಿ ಡಯಾಲಿಸಿಸ್ ನಡೆಸಿ ಬಡ ರೋಗಿಗಳ ಆಶಾಕಿರಣವಾಗಿರುವ ಸಿದ್ದಾಪುರದ ದಯಾ ರಿಯಾಬ್ಲಿಟೇಷನ್ ಟ್ರಸ್ಟ್, ತಣಲ್ ಸಂಸ್ಥೆಯ ಸಹಯೋಗದೊಂದಿಗೆ ಪ್ರಾರಂಭಿಸಿದ ಡಯಾಲಿಸಿಸ್ ಕೇಂದ್ರವು ಆರ್ಥಿಕ ಸಂಕಷ್ಟದ ನಡುವೆಯೂ ತನ್ನ 7ನೇ ವಸಂತಕ್ಕೆ ಕಾಲಿಟ್ಟಿದೆ. ದಾನಿಗಳ ಸಹಕಾರದೊಂದಿಗೆ ರಿಯಾ
ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಲ್ಲಿ ಹೃದಯಾಘಾತಕ್ಕೆ ಬಲಿಯಾದವರು ಎಷ್ಟು!!( ಕೆ.ಎಂ ಇಸ್ಮಾಯಿಲ್ ಕಂಡಕರೆ) ಮಡಿಕೇರಿ: ಕೊಡಗು ಜಿಲ್ಲೆಯ ನೆರೆಯ ಜಿಲ್ಲೆ ಹಾಸನದಲ್ಲಿ ಸರಣಿ ಹೃದಯಾಘಾತದಿಂದ ಯುವಕ-ಯುವತಿಯರು ಸಾವನ್ನಪ್ಪುತ್ತಿರುವ ಘಟನೆಗಳು ಬೆಳಕಿಗೆ ಬರುತ್ತಿದ್ದಂತೆ ರಾಜ್ಯದಲ್ಲೆಡೆ ಹೃದಯಾಘಾತದ ಬಗ್ಗೆ ಮತ್ತಷ್ಟು ಆತಂಕವುಂಟಾಗಿದೆ.ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಲ್