Kodagu

ಮಡಿಕೇರಿ ಓಂಕಾರೇಶ್ವರ ದೇವಸ್ಥಾನಕ್ಕೆ ಭಾರತ ತಂಡದ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಭೇಟಿ,ವಿಶೇಷ ಪೂಜೆ ಸಲ್ಲಿಕೆ

admincoorgdaily

ಮಡಿಕೇರಿ ಓಂಕಾರೇಶ್ವರ ದೇವಸ್ಥಾನಕ್ಕೆ ಭಾರತ ತಂಡದ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಭೇಟಿ,ವಿಶೇಷ ಪೂಜೆ ಸಲ್ಲಿಕೆ
1002890935.jpg


ಮಡಿಕೇರಿ;ಭಾರತದ ಕ್ರಿಕೆಟ್ ತಂಡದ ಮಾಜಿ ಹೊಡಿಬಡಿ ಎಡಗೈ ದಾಂಡಿಗ ಸುರೇಶ್ ರೈನಾ ಅವರು ತಮ್ಮ ಪತ್ನಿಯೊಂದಿಗೆ ಮಡಿಕೇರಿ ನಗರದ ಇತಿಹಾಸ ಪ್ರಸಿದ್ಧ ಓಂಕಾರೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.ಈ ಸಂದರ್ಭದಲ್ಲಿ ಮಡಿಕೇರಿಯ ವಾತಾವರಣದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಮುಖರಾದ ಚುಮ್ಮಿ ದೇವಯ್ಯ,ನಗರಸಭೆ ಮಾಜಿ ಸದಸ್ಯ ಪ್ರಕಾಶ್ ಆಚಾರ್ಯ ಇದ್ದರು.