ಜುಲೈ 21ರಿಂದ ಪದವಿ ತರಗತಿಗಳು ಪ್ರಾರಂಭ
ವಿರಾಜಪೇಟೆ:ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 2025-26ರ ಶೈಕ್ಷಣಿಕ ಸಾಲಿನ ಪ್ರಥಮ, ತೃತೀಯ ಮತ್ತು ಐದನೇ ಸೆಮಿಸ್ಟರ್ ಪದವಿ ತರಗತಿಗಳು ಜುಲೈ 21ರಿಂದ ಪ್ರಾರಂಭವಾಗುತ್ತದೆ ಎಂದು ಪ್ರಾಂಶುಪಾಲರಾದ ಪ್ರೊ ದಯಾನಂದ ಕೆ.ಸಿ ಯವರು ತಿಳಿಸಿದ್ದಾರೆ.
What's Your Reaction?
Like
1
Dislike
0
Love
0
Funny
0
Angry
0
Sad
0
Wow
1

