ಕೊಡಗು ಜಿಲ್ಲೆಯಲ್ಲಿ ಮಳೆಯ ಆರ್ಭಟ: ರೆಡ್ ಅಲರ್ಟ್ ಘೋಷಣೆ

Jun 25, 2025 - 15:22
 0  142
ಕೊಡಗು ಜಿಲ್ಲೆಯಲ್ಲಿ ಮಳೆಯ ಆರ್ಭಟ: ರೆಡ್ ಅಲರ್ಟ್ ಘೋಷಣೆ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆರಿದ್ರಾ ಮಳೆ ಆರ್ಭಟ ಮುಂದುವರಿದಿದ್ದು ನಾಳೆ ಬೆಳಗ್ಗೆ 8.30 ಗಂಟೆಯವರೆಗೆ ಕೊಡಗು ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 2