ಹೊದ್ದೂರು:ಮನೆ ನಿರ್ಮಾಣಕ್ಕೆ ಕಾರ್ಯದೇಶ ಪತ್ರ ವಿತರಸಿದ ಶಾಸಕ ಡಾ ಮಂತ್ ಗೌಡ: ಸಾರ್ವಜನಿಕರ ಅಹವಾಲುಗಳಿಗೆ ತಕ್ಷಣ ಸ್ಪಂದಿಸಿದ ಶಾಸಕ

ಹೊದ್ದೂರು:ಮನೆ ನಿರ್ಮಾಣಕ್ಕೆ ಕಾರ್ಯದೇಶ ಪತ್ರ ವಿತರಸಿದ ಶಾಸಕ ಡಾ ಮಂತ್ ಗೌಡ:  ಸಾರ್ವಜನಿಕರ ಅಹವಾಲುಗಳಿಗೆ ತಕ್ಷಣ ಸ್ಪಂದಿಸಿದ ಶಾಸಕ

ಹೊದ್ದೂರು:ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಸತಿ ನಿಲಯಗಳಿಗೆ ಸಂಬಂಧಿಸಿದಂತೆ ಕಾರ್ಯಾದೇಶ ಪತ್ರಗಳನ್ನು ನೀಡಿದ ನಂತರ ಹೊದ್ದೂರು ಗ್ರಾಮ ಪಂಚಾಯಿತಿಯ ಸಾರ್ವಜನಿಕರಿಂದ ಶಾಸಕರಾದ ಶ್ರೀ ಡಾ.ಮಂತರ್ ಗೌಡ ರವರು ಸಾರ್ವಜನಿಕರ ಅಹಾವಾಲುಗಳನ್ನು ಸ್ವೀಕರಿಸಿ ಸ್ಥಳದಲ್ಲೇ ಅಧಿಕಾರಿಗಳಿಗೆ ಸಾರ್ವಜನಿಕರ ಅರ್ಜಿಗಳಿಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಈ ಸಂದರ್ಭದಲ್ಲಿ ಹೊದ್ದೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಹೆಚ್ ಎ ಹಂಸ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.