ಕೊಡಗು ಜಿಲ್ಲೆಯಾದ್ಯಂತ ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ; ಜಿಲ್ಲಾಧಿಕಾರಿ ಆದೇಶ
ಮಡಿಕೇರಿ:ಕೊಡಗು ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ನಾಳೆ ( ಜೂನ್ 26) ರಂದು ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ಆದೇಶಿಸಿದ್ದಾರೆ.
What's Your Reaction?
Like
3
Dislike
1
Love
0
Funny
2
Angry
0
Sad
0
Wow
1

