ಮಡಿಕೇರಿ ಮತ್ತು ಸೋಮವಾರಪೇಟೆ ತಾಲ್ಲೂಕಿನ ಅಂಗನವಾಡಿ ಸೇರಿ ಶಾಲಾ -ಕಾಲೇಜುಗಳಿಗೆ ರಜೆ ಘೋಷಣೆ

ಮಡಿಕೇರಿ ಮತ್ತು ಸೋಮವಾರಪೇಟೆ ತಾಲ್ಲೂಕಿನ ಅಂಗನವಾಡಿ ಸೇರಿ ಶಾಲಾ -ಕಾಲೇಜುಗಳಿಗೆ ರಜೆ ಘೋಷಣೆ

ಮಡಿಕೇರಿ; ಕೊಡಗು ಜಿಲ್ಲೆಯಲ್ಲಿ ರೆಡ್ ಅಲರ್ಟ್ ಹಿನ್ನೆಲೆ ಸೋಮವಾರಪೇಟೆ ಮತ್ತು ಮಡಿಕೇರಿ ತಾಲ್ಲೂಕಿನ ಅಂಗನವಾಡಿ ಸೇರಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.