ನಾಳೆ ಉಸ್ತುವಾರಿ ಸಚಿವರ ಕೊಡಗು ಜಿಲ್ಲಾ ಪ್ರವಾಸ

Jul 10, 2025 - 17:21
 0  109
ನಾಳೆ ಉಸ್ತುವಾರಿ ಸಚಿವರ ಕೊಡಗು ಜಿಲ್ಲಾ ಪ್ರವಾಸ

ಮಡಿಕೇರಿ:-ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಜುಲೈ, 11 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. 

 ಸಚಿವರು ಜುಲೈ, 11 ರಂದು ಬೆಳಗ್ಗೆ 11.30 ಗಂಟೆಗೆ ಮಡಿಕೇರಿಗೆ ಆಗಮಿಸಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 2.30 ಗಂಟೆಗೆ ಸ್ಥಳೀಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ವೀರಭದ್ರ ಹಂಚಿನಾಳ ಅವರು ತಿಳಿಸಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0