IPL 2025: ಎರಡನೇ ಕ್ವಾಲಿಫೈಯರ್ ಪಂದ್ಯಕ್ಕೆ ಮಳೆ ಅಡ್ಡಿ!! ಪಂಜಾಬ್& ಮುಂಬೈ ನಡುವಿನ ಪಂದ್ಯ ತಡವಾಗಿ ಪ್ರಾರಂಭವಾಗುವ ಸಾಧ್ಯತೆ

IPL 2025: ಎರಡನೇ ಕ್ವಾಲಿಫೈಯರ್ ಪಂದ್ಯಕ್ಕೆ ಮಳೆ ಅಡ್ಡಿ!!  ಪಂಜಾಬ್& ಮುಂಬೈ ನಡುವಿನ ಪಂದ್ಯ ತಡವಾಗಿ ಪ್ರಾರಂಭವಾಗುವ ಸಾಧ್ಯತೆ

ಅಹಮದಾಬಾದ್;ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಮ್ ನಲ್ಲಿ ನಡೆಯುತ್ತಿರುವ ಎರಡನೇ ಕ್ವಾಲಿಫೈಯರ್ ಪಂದ್ಯಕ್ಕೆ ಮಳೆರಾಯನ ಅಡ್ಡಿ ಎದುರಾಗಿದೆ.ಪಂಜಾಬ್ ಹಾಗೂ ಮುಂಬೈ ನಡುವಿನ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಪಂಜಾಬ್ ತಂಡವು ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.ಆದರೆ ಅಹಮದಾಬಾದ್ ನಲ್ಲಿ ಮಳೆ ಸುರಿಯುತ್ತಿದ್ದು,ಪಂದ್ಯವು ತಡವಾಗಿ ಪ್ರಾರಂಭಗೊಳ್ಳುವ ಸಾಧ್ಯತೆ ಇದೆ.