IPL 2025: ಡೆಲ್ಲಿ ಔಟ್ ಮುಂಬೈ ಪ್ಲೇ ಆಫ್ ಗೆ ಲಗ್ಗೆ

ಮುಂಬೈ: ಬುಧವಾರ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಮುಂಬೈ ಮತ್ತು ಡೆಲ್ಲಿ ನಡುವಿನ ನಿರ್ಣಾಯಕ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡವು 59 ರನ್ ಗಳ ಭರ್ಜರಿ ಗೆಲುವು ಸಾಧಿಸಿ ಪ್ಲೇ ಆಫ್ ಹಂತಕ್ಕೆ ಅರ್ಹತೆ ಪಡೆದುಕೊಂಡಿದೆ.ಡೆಲ್ಲಿ ತಂಡವು ಪ್ಲೇ ಆಫ್ ರೇಸ್ ನಿಂದ ಹೊರಬಿದ್ದಿದ್ದು,ಗುಜರಾತ್, ಬೆಂಗಳೂರು, ಪಂಜಾಬ್ ಮತ್ತು ಇದೀಗ ನಾಲ್ಕನೇ ತಂಡವಾಗಿ ಮುಂಬೈ ಪ್ಲೇ ಆಫ್ ಹಂತಕ್ಕೆ ಅರ್ಹತೆಗಿಟ್ಟಿಸಿಕೊಂಡಿದೆ.
What's Your Reaction?






