IPL 2025: ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ ಗೆಲುವು! ಫ್ಲೇ ಆಫ್ ರೇಸ್ ನಿಂದ ಹೊರಬಿದ್ದ ಲಕ್ನೋ

ಲಕ್ನೋ: ಇಲ್ಲಿನ ಏಕನಾ ಕ್ರಿಕೆಟ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಇಂಡಿಯನ್ ಪ್ರಿಮಿಯರ್ ಲೀಗ್ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವು ಲಕ್ನೋ ಸೂಪರ್ ಜೈಂಟ್ಸ್ ತಂಡದ ವಿರುದ್ಧ ಆರು ವಿಕೆಟ್ ಗಳ ಗೆಲುವು ಸಾಧಿಸಿದೆ.ಲಕ್ನೋ ತಂಡಕ್ಕೆ ಇಂದಿನ ಪಂದ್ಯ ಸೋಲು ಕಂಡಿರುವುದರಿಂದ ಪ್ಲೇ ಆಫ್ ರೇಸ್ ನಿಂದ ಹೊರಬಿದ್ದಿದೆ.
What's Your Reaction?






