ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ ಕನಕಪುರದ ವಕೀಲರ ಸಂಘದ ನಿಯೋಗ
admincoorgdaily

ಬೆಂಗಳೂರು:
ಕನಕಪುರದ ವಕೀಲರ ಸಂಘದ ನಿಯೋಗವು ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ, ಸಮಾಲೋಚನೆ ನಡೆಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳು ಹಾಗೂ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಅವರು, ಕನಕಪುರದ ವಕೀಲರ ಸಂಘದ ಅಧ್ಯಕ್ಷರು, ಸದಸ್ಯರು, ಪದಾಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.