ಜೂನ್ 29ರಂದು ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ

ಜೂನ್ 29ರಂದು ಕೊಡಗು ಜಿಲ್ಲಾ ಕಾರ್ಯನಿರತ  ಪತ್ರಕರ್ತರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ

ಮಡಿಕೇರಿ: ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಜೂನ್ 29 ರಂದು ಮಡಿಕೇರಿ ಪತ್ರಿಕಾಭವನದಲ್ಲಿ ನಡೆಯಲಿ.ದೆಬೆಳಿಗ್ಗೆ 10.30 ಗಂಟೆಗೆ ಸಂಘದ ಅಧ್ಯಕ್ಷರಾದ ಬಿ.ಆರ್‌ ಸವಿತಾ ರೈ ಅಧ್ಯಕ್ಷತೆಯಲ್ಲಿ ವಾರ್ಷಿಕ ಮಹಾಸಭೆ ನಡೆಯಲ್ಲಿದೆ.ಬಳಿಕ 12 ಗಂಟೆಗೆ ಅಧ್ಯಕ್ಷರಾದ ಬಿ.ಆರ್.ಸವಿತಾರೈ ಅಧ್ಯಕ್ಷತೆಯಲ್ಲಿ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲ್ಲಿದೆ.ಮುಖ್ಯ ಅತಿಥಿಗಳಾಗಿ ಸಮಾಜ ಕಲ್ಯಾಣ ಸಚಿವರಾದ ಮಹಾದೇವಪ್ಪ ,ಮಡಿಕೇರಿ ಶಾಸಕರಾದ ಡಾ! ಮಂತರ್ ಗೌಡ,ವಿಧಾನಪರಿಷತ್ ಸದಸ್ಯ ಧನಂಜಯ ಸರ್ಜಿ(ನೈರುತ್ಯ ಕ್ಷೇತ್ರ) , ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾದ ಅಜ್ಜಮಾಡ ರಮೇಶ್ ಕುಟ್ಟಪ್ಪ, ರಾಜ್ಯ‌ ನಿರ್ದೇಶಕರಾದ ಟಿ.ಎನ್.ಮಂಜುನಾಥ್,ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷರಾದ ಬೊಳ್ಳಜಿರ ಅಯ್ಯಪ್ಪ,ಕಾರ್ಯಕ್ರಮದ ಸಂಚಾಲಕರಾದ ಪ್ರೇಮ್ ಕುಮಾರ್  ಪಾಲ್ಗೊಳ್ಳಲ್ಲಿದ್ದಾರೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಬಾಚರಣಿಯಂಡ ಅನುಕಾರ್ಯಪ್ಪ ತಿಳಿಸಿದ್ದಾರೆ.