ಕುಶಾಲನಗರ:ಭಾನುವಾರ ಸುರಿದ ಮಳೆಗೆ ಕುಶಾಲನಗರ ತಾಲ್ಲೂಕಿನ ಕುಶಾಲನಗರ ಹೋಬಳಿ ಕೂಡುಮಂಗಳೂರು ಗ್ರಾಮ ಪಂಚಾಯಿತಿಯ ಕೂಡ್ಲೂರು ಗ್ರಾಮದ ನಿವಾಸಿಯಾದ ಕೃಷ್ಣೇಗೌಡ ರವರ ಮನೆಗೆ ಹೊಂದಿಕೊಂಡಂತೆ ಇರುವ ಕೊಟ್ಟಿಗೆಗೆ ಹಾನಿಯಾಗಿದೆ.