Kodagu

ಸೆ.26ರಂದು ಭಾಗಮಂಡಲ ಭಗಂಡೇಶ್ವರ ದೇವಾಲಯದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ

admincoorgdaily

ಸೆ.26ರಂದು ಭಾಗಮಂಡಲ ಭಗಂಡೇಶ್ವರ ದೇವಾಲಯದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ
ಭಾಗಮಂಡಲ: ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಸೆ.26ರ  ಶನಿವಾರ ಸಂಜೆ 4.00 ಗಂಟೆಯಿಂದ ಸಾಮೂಹಿಕ ಸತ್ಯನಾರಾಯಣ ಪೂಜೆ ಹಮ್ಮಿಕೊಳ್ಳಲಾಗಿದೆ.

ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪೂಜೆಯನ್ನು ಯಶಸ್ವಿಗೊಳಿಸಬೇಕೆಂದು ದೇವಾಲಯದ ಕಾರ್ಯನಿರ್ವಹಣಾಧಿಕಾರಿ  ಚಂದ್ರಶೇಖರ್ ಎನ್.ಜಿ‌ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.