ಕಣಿವೆ ತೂಗುಸೇತುವೆ ಪರಿಶೀಲಿಸಿದ ಉಸ್ತುವಾರಿ ಸಚಿವರಾದ ಎನ್‌ಎಸ್ ಭೋಸರಾಜು

ಕಣಿವೆ ತೂಗುಸೇತುವೆ ಪರಿಶೀಲಿಸಿದ  ಉಸ್ತುವಾರಿ ಸಚಿವರಾದ ಎನ್‌ಎಸ್ ಭೋಸರಾಜು

ಕುಶಾಲನಗರ:ಕಾವೇರಿ ನದಿ ಹರಿಯುವ ಕಣಿವೆ ತೂಗುಸೇತುವೆ ಸ್ಥಳಕ್ಕೆ ಜಿಲ್ಲಾ‌ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಭೇಟಿ ನೀಡಿ ವೀಕ್ಷಿಸಿದರು. ಶಾಸಕರಾದ ಡಾ.ಮಂತರ್ ಗೌಡ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಲೋಕೋಪಯೋಗಿ, ನೀರಾವರಿ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.