Kodagu

ಕುಶಾಲನಗರಕ್ಕೆ ಸಚಿವ ಸತೀಶ್ ಜಾರಕಿಹೊಳಿ ಭೇಟಿ

admincoorgdaily

ಕುಶಾಲನಗರಕ್ಕೆ ಸಚಿವ ಸತೀಶ್ ಜಾರಕಿಹೊಳಿ ಭೇಟಿ
ಕುಶಾಲನಗರ: ಮಹರ್ಷಿ ವಾಲ್ಮೀಕಿ ಪತ್ತಿನ ಸಹಕಾರ ಸಂಘದ ಕಚೇರಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಭೇಟಿ ನೀಡಿದರು. ಈ ವೇಳೆ ಅವರಿಗೆ ಅದ್ಧೂರಿ ಸ್ವಾಗತ ಕೋರಲಾಯಿತು.

ಈ ಸಂದರ್ಭದಲ್ಲಿ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ. ಶಶಿಧರ್, ಪಿರಿಯಾಪಟ್ಟಣ ತಾಲೂಕು ಕಾಂಗ್ರೆಸ್ ಅಧ್ಯಕ್ಷ ಹರೀಶ್, ವಾಲ್ಮೀಕಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕೆ.ಎನ್. ಅಶೋಕ್, ನಿರ್ದೇಶಕರಾದ ಚಂದನ್ ಕುಮಾರ್, ಕೃಷ್ಣ ವೈ.ಟಿ, ಪರಮೇಶ್, ವಾಲ್ಮೀಕಿ ನಿಗಮ ಮಂಡಳಿ ಮಾಜಿ ಅಧ್ಯಕ್ಷ ಎಸ್.ಸಿ. ಬಸವರಾಜ್, ಮೈಸೂರು ವಾಲ್ಮೀಕಿ ಸಹಕಾರ ಸಂಘದ ಅಧ್ಯಕ್ಷ ದೇವರಾಜ್ ಕಾಟೂರು ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.