Kodagu

ಗೋಣಿಕೊಪ್ಪ ದಸರಾ ಅಧ್ಯಕ್ಷರಾಗಿ ಶಾಸಕ ಎ.ಎಸ್. ಪೊನ್ನಣ್ಣ ಆಯ್ಕೆ

admincoorgdaily

ಗೋಣಿಕೊಪ್ಪ ದಸರಾ ಅಧ್ಯಕ್ಷರಾಗಿ ಶಾಸಕ ಎ.ಎಸ್. ಪೊನ್ನಣ್ಣ ಆಯ್ಕೆ
ಗೋಣಿಕೊಪ್ಪ: ಗೋಣಿಕೊಪ್ಪ ದಸರಾ ಸಮಿತಿ ಅಧ್ಯಕ್ಷರಾಗಿ ಶಾಸಕ ಎ.ಎಸ್. ಪೊನ್ನಣ್ಣ ಅವರು ಆಯ್ಕೆಯಾಗಿದ್ದು, ಕಾರ್ಯಾಧ್ಯಕ್ಷರಾಗಿ ಕುಲ್ಲಚಂಡ ಪ್ರಮೋದ್ ಗಣಪತಿ ಆಯ್ಕೆಯಾಗಿದ್ದಾರೆ.

ಶಾಸಕ ಎ.ಎಸ್. ಪೊನ್ನಣ್ಣ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆದಿದ್ದು, ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ತೀತೀರ ಧರ್ಮಜ ಉತ್ತಪ್ಪ, ದಶಮಂಟಪ ಸಮಿತಿ ಪ್ರಮುಖರು ಭಾಗವಹಿಸಿದ್ದರು.