Kodagu

ಪೊನ್ನಂಪೇಟೆಯಲ್ಲಿ ಗಣಪತಿ ಮೆರವಣಿಗೆಯಲ್ಲಿ ಶಾಸಕ ಎ.ಎಸ್ ಪೊನ್ನಣ್ಣ ಭಾಗಿ

admincoorgdaily

ಪೊನ್ನಂಪೇಟೆಯಲ್ಲಿ ಗಣಪತಿ ಮೆರವಣಿಗೆಯಲ್ಲಿ ಶಾಸಕ ಎ.ಎಸ್ ಪೊನ್ನಣ್ಣ ಭಾಗಿಪೊನ್ನಂಪೇಟೆ: ವಿರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಕಾರ್ಯನಿಮಿತ್ತ ಶೆಟ್ಟಿಗೇರಿ ಭಾಗಕ್ಕೆ ತೆರಳುತ್ತಿದ್ದ ವೇಳೆ ಪೊನ್ನಂಪೇಟೆಯಲ್ಲಿ ನಡೆಯುತ್ತಿದ್ದ ಶ್ರೀ ಮಹಾ ಗಣಪತಿ ಮೆರವಣಿಗೆಯಲ್ಲಿ ಪಾಲ್ಗೊಂಡು ಶ್ರೀ ದೇವರ ಆಶೀರ್ವಾದ ಪಡೆದರು.