Kodagu

ಬಲಮುರಿ ಮಹಾಗಣಪತಿ ದೇವಸ್ಥಾನಕ್ಕೆ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ

admincoorgdaily

ಬಲಮುರಿ ಮಹಾಗಣಪತಿ ದೇವಸ್ಥಾನಕ್ಕೆ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ
ವಿರಾಜಪೇಟೆ:ಅರಪಟ್ಟು ಕಡಂಗ ಭಾಗದ ಬಲಮುರಿ ಮಹಾಗಣಪತಿ ದೇವಸ್ಥಾನಕ್ಕೆ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಶ್ರೀ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ರವರು ಭೇಟಿ ನೀಡಿ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ದೇವರ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಕೋಡಿರ ವಿನೋದ್ ನಾಣಯ್ಯ, ಪ್ರದೀಪ್ ಉತ್ತಪ್ಪ, ಹರ್ಷ, ಬೋಪಣ್ಣ, ಸದಾ, ರಾಣಿ ಗಣಪತಿ, ವಾಣಿ, ಮಹಮದ್, ನಂಜುಂಡ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.