ಶಾಸಕ‌‌ ಎ.ಎಸ್ ಪೊನ್ನಣ್ಣ ಅವರ 51ನೇ ವರ್ಷದ ಹುಟ್ಟು ಹಬ್ಬ: ಮಾದಂಡ ತಿಮ್ಮಯ್ಯ ಅವರಿಂದ ಸರ್ಕಾರಿ ಶಾಲೆಗಳಿಗೆ ಬ್ಯಾಗ್ ವಿತರಣೆ

Jul 9, 2025 - 13:00
Jul 9, 2025 - 13:00
 0  159
ಶಾಸಕ‌‌ ಎ.ಎಸ್ ಪೊನ್ನಣ್ಣ ಅವರ 51ನೇ ವರ್ಷದ ಹುಟ್ಟು ಹಬ್ಬ: ಮಾದಂಡ ತಿಮ್ಮಯ್ಯ ಅವರಿಂದ ಸರ್ಕಾರಿ ಶಾಲೆಗಳಿಗೆ ಬ್ಯಾಗ್ ವಿತರಣೆ

ವಿರಾಜಪೇಟೆ:ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ‌ಎಸ್ ಪೊನ್ನಣ್ಣ ಅವರ 51ನೇ ವರ್ಷದ ಹುಟ್ಟು ಹಬ್ಬದ ಪ್ರಯುಕ್ತ ವಿರಾಜಪೇಟೆ ವಿಧಾನಸಭಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ವಿರಾಜಪೇಟೆ ನಗರ ಕಾಂಗ್ರೆಸ್ ಅಧ್ಯಕ್ಷ ಮಾದಂಡ ತಿಮ್ಮಯ್ಯ ಅವರು ವೈಯಕ್ತಿಕವಾಗಿ 150ಕ್ಕೂ ಹೆಚ್ಚು ಬೆಲೆ ಬಾಳುವ ಬ್ಯಾಗ್ ಗಳನ್ನು ವಿತರಿಸಿ ಶಾಸಕರ ಹುಟ್ಟು ಹಬ್ಬವನ್ನು ಆಚರಿಸಿದರು.ಈ ಸಂದರ್ಭ ಶಾಲಾ ಮುಖ್ಯೋಪಾಧ್ಯಾಯರು,ಶಿಕ್ಷಕರು ಇದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0