ರವಿ ಶಂಕರ್ ಗುರೂಜಿಯವರನ್ನು ಭೇಟಿ ಮಾಡಿದ ಶಾಸಕ ಡಾ. ಮಂತರ್ ಗೌಡ ದಂಪತಿ
admincoorgdaily

ಮಡಿಕೇರಿ:
ಆಧ್ಯಾತ್ಮಿಕ ಗುರು ಹಾಗೂ ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕರಾದ ಶ್ರೀ ರವಿ ಶಂಕರ್ ಗುರೂಜಿಯವರನ್ನು ಶಾಸಕ ಡಾ. ಮಂತರ್ ಗೌಡ ಹಾಗೂ ಅವರ ಧರ್ಮಪತ್ನಿ ದಿವ್ಯ ಮಂತರ್ ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಆಶ್ರಮದಲ್ಲಿ ಭೇಟಿ ಮಾಡಿ, ಆಶೀರ್ವಾದ ಪಡೆದರು.ಈ ಸಂದರ್ಭದಲ್ಲಿ ಆಧ್ಯಾತ್ಮಿಕತೆ, ಸಮಾಜಮುಖಿ ಚಿಂತನೆ ಹಾಗೂ ಜನಸೇವೆಯ ಕುರಿತಂತೆ ಸೌಹಾರ್ದಯುತ ಮಾತುಕತೆ ನಡೆಯಿತು.