ಕಾಫಿ ಮಾರುಕಟ್ಟೆ ವಿಸ್ತರಣೆ ಬಗ್ಗೆ ಆಸ್ಟ್ರೇಲಿಯಾದ ಡೆಪ್ಯುಟಿ ಕೌನ್ಸಿಲ್ ಜನರಲ್ ಜೊತೆ ಶಾಸಕ ಡಾ.ಮಂತರ್ ಗೌಡ ಮಾತುಕತೆ

Jul 11, 2025 - 12:56
 0  306
ಕಾಫಿ ಮಾರುಕಟ್ಟೆ ವಿಸ್ತರಣೆ ಬಗ್ಗೆ ಆಸ್ಟ್ರೇಲಿಯಾದ ಡೆಪ್ಯುಟಿ ಕೌನ್ಸಿಲ್ ಜನರಲ್ ಜೊತೆ ಶಾಸಕ ಡಾ.ಮಂತರ್ ಗೌಡ ಮಾತುಕತೆ

ಮಡಿಕೇರಿ:ಹದವಾದ ನೆರಳಿನಲ್ಲಿ ಬೆಳೆಯುವ ಕೊಡಗಿನ 'ಶೇಡ್ ಕಾಫಿ' ಯ ಸುವಾಸನೆ ಮತ್ತು ಸ್ವಾದವನ್ನು ವಿಶ್ವ ಸ್ತರದಲ್ಲಿ ಪರಿಚಯಿಸುವ ಪ್ರಯತ್ನಗಳು ವ್ಯಾಪಕವಾಗಿ ನಡೆಯುತ್ತಿದೆ. ಇದರ ಭಾಗವಾಗಿ ಕೊಡಗಿನ ಕಾಫಿಗೆ ಆಸ್ಟ್ರೇಲಿಯಾ ದಲ್ಲಿ ಮಾರುಕಟ್ಟೆ ಸೃಷ್ಟಿಸುವ ಚಿಂತನೆಗಳೊಂದಿಗೆ ಮಡಿಕೇರಿ ನಗರದ ಖಾಸಗಿ ಹೊಟೇಲ್ ನಲ್ಲಿ ಬೆಂಗಳೂರಿನಲ್ಲಿರುವ ಆಸ್ಟ್ರೇಲಿಯಾದ ಡೆಪ್ಯುಟಿ ಕೌನ್ಸಿಲ್ ಜನರಲ್ ರವರೊಂದಿಗೆ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಶಾಸಕರಾದ ಶ್ರೀ ಡಾ.ಮಂತರ್ ಗೌಡ ರವರು ಭಾಗವಹಿಸಿ ಮಾತುಕತೆ ನಡೆಸಿದರು.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0