ಕಾವೇರಿ ಗಣೇಶೋತ್ಸವದಲ್ಲಿ ಸಾಧಕರಿಗೆ ಶಾಸಕ ಪೊನ್ನಣ್ಣ ಸನ್ಮಾನ
admincoorgdaily

ವಿರಾಜಪೇಟೆ:ಮೂರ್ನಾಡು ರಸ್ತೆಯಲ್ಲಿರುವ ಶ್ರೀ ಕಾವೇರಿ ಗಣೇಶೋತ್ಸವ ಸಮಿತಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಶಾಸಕ ಎ.ಎಸ್. ಪೊನ್ನಣ್ಣ ಭಾಗವಹಿಸಿದರು.
ಇದೇ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಶಾಸಕರು ಸನ್ಮಾನಿಸಿದರು.
ಕಾರ್ಯಕ್ರಮದಲ್ಲಿ ಪುರಸಭೆ ಮಾಜಿ ಅಧ್ಯಕ್ಷೆ ದೇಚಮ್ಮ ಕಾಳಪ್ಪ, ಸಮಾಜ ಸೇವಕ ಚೋಕಂಡ ಸಂಜು ಸುಬ್ಬಯ್ಯ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.