ಸುಂಕದಕಟ್ಟೆ ಗಣೇಶೋತ್ಸವದಲ್ಲಿ ಶಾಸಕ ಪೊನ್ನಣ್ಣ ಭಾಗಿ
admincoorgdaily

ವಿರಾಜಪೇಟೆ:ಸುಂಕದಕಟ್ಟೆಯ ಶ್ರೀ ಸರ್ವ ಸಿದ್ಧಿ ವಿನಾಯಕ ಉತ್ಸವ ಸಮಿತಿ ಆಯೋಜಿಸಿದ್ದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ಭಾಗವಹಿಸಿದರು.
ಈ ಸಂದರ್ಭದಲ್ಲಿ ನಗರ ಕಾಂಗ್ರೆಸ್ ಅಧ್ಯಕ್ಷ ಮಾಳೇಟೀರ ಬೋಪಣ್ಣ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.