Kodagu

ಅರಸು ನಗರದ ಗಣೇಶೋತ್ಸವದಲ್ಲಿ ಶಾಸಕ ಪೊನ್ನಣ್ಣ ಭಾಗಿ

admincoorgdaily

ಅರಸು ನಗರದ ಗಣೇಶೋತ್ಸವದಲ್ಲಿ ಶಾಸಕ ಪೊನ್ನಣ್ಣ ಭಾಗಿ
ವಿರಾಜಪೇಟೆ:ಅರಸು ನಗರದ ಶ್ರೀ ವಿಗ್ನೇಶ್ವರ ಸೇವಾ ಸಮಿತಿ ಆಯೋಜಿಸಿದ್ದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಶಾಸಕ ಎ.ಎಸ್. ಪೊನ್ನಣ್ಣ ಭಾಗವಹಿಸಿದರು.

ಈ ಸಂದರ್ಭದಲ್ಲಿ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಮಾಜಿ ಪುರಸಭೆ ಸದಸ್ಯ ರಾಫಿ, ವಿಗ್ನೇಶ್ವರ ಸೇವಾ ಸಮಿತಿ ಅಧ್ಯಕ್ಷ ಮಣಿಕಂಠ, ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.