ವಿರಾಜಪೇಟೆ ಗೌರಿ ಗಣೇಶ ಉತ್ಸವದಲ್ಲಿ ಶಾಸಕ ಪೊನ್ನಣ್ಣ ಭಾಗಿ
admincoorgdaily

ವಿರಾಜಪೇಟೆ:ಪಟ್ಟಣದ ಬಸವೇಶ್ವರ ದೇವಸ್ಥಾನದಲ್ಲಿ ಗೌರಿ ಗಣೇಶ ಉತ್ಸಾಹ ಸಮಿತಿ ವತಿಯಿಂದ ನಡೆಯುತ್ತಿರುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಶಾಸಕ ಎ.ಎಸ್. ಪೊನ್ನಣ್ಣ ಭಾಗವಹಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ದೇವಸ್ಥಾನದ ಅಧ್ಯಕ್ಷ ರವೀಂದ್ರನಾಥ ಕಾಮತ್, ಕಾರ್ಯದರ್ಶಿ ನರೇಂದ್ರ ಕಾಮತ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.