Kodagu

ಫುಟ್ಬಾಲ್ ನಲ್ಲಿ ರಾಫೆಲ್ಸ್ ಕಾಲೇಜಿನ ವಿದ್ಯಾರ್ಥಿ ಮೊಹಮ್ಮದ್ ಅಜ್ಲಾನ್ ರಾಜ್ಯಮಟ್ಟಕ್ಕೆ ಆಯ್ಕೆ

admincoorgdaily

ಫುಟ್ಬಾಲ್ ನಲ್ಲಿ ರಾಫೆಲ್ಸ್ ಕಾಲೇಜಿನ ವಿದ್ಯಾರ್ಥಿ ಮೊಹಮ್ಮದ್ ಅಜ್ಲಾನ್ ರಾಜ್ಯಮಟ್ಟಕ್ಕೆ ಆಯ್ಕೆ
ಮಡಿಕೇರಿ; ಇತ್ತೀಚೆಗೆ ಕೂಡಿಗೆಯಲ್ಲಿ ನಡೆದ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜು ಮಟ್ಟದ ಫುಟ್ಬಾಲ್ ಪಂದ್ಯಾವಳಿಯಲ್ಲಿ ಭಾಗವಹಿಸಿ ಹೊದವಾಡದ ರಾಫೆಲ್ಸ್ ಇಂಟರ್ನ್ಯಾಷನಲ್ ಪಿಯು ಕಾಲೇಜು ಮಟ್ಟದ ಮೊಹಮ್ಮದ್ ಅಜ್ಲಾನ್ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಕಾಲೇಜಿನ ತರಬೇತುದಾರ ಇಸ್ಮಾಯಿಲ್ ಕಂಡಕರೆ ತಿಳಿಸಿದ್ದಾರೆ.
ವಿದ್ಯಾರ್ಥಿಯಾ ಸಾಧನೆಗೆ ಕಾಲೇಜು ಪ್ರಾಂಶುಪಾಲರು,
ಉಪನ್ಯಾಸಕರು ಹಾಗೂ ಆಡಳಿತ ಮಂಡಳಿ ಅಭಿನಂದನೆ ಸಲ್ಲಿಸಿದ್ದಾರೆ.