ದೇಶತಕ್ಕ ಮಾತಂಡ ಮೊಣ್ಣಪ್ಪ ರಸ್ತೆ ನಾಮಕರಣ
admincoorgdaily

ವಿರಾಜಪೇಟೆ;ಕೊಡವ ಸಮಾಜದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿರಾಜಪೇಟೆ ಕೊಡವ ಸಮಾಜ ರಸ್ತೆಗೆ ದೇಶತಕ್ಕ್ ಮಾತಂಡ ಮೊಣ್ಣಪ್ಪ ರಸ್ತೆ ಎಂದು ನಾಮಕರಣ ಮಾಡಿ ನಾಮಫಲಕ ಅನಾವರಣ ಕಾರ್ಯಕ್ರಮ ನಡೆಯಿತು.
ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎ.ಎಸ್.ಪೊನ್ನಣ್ಣ ನಾಮಫಲಕ ಅನಾವರಣಗೊಳಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಅಖಿಲ ಕೊಡವ ಸಮಾಜದ ಅಧ್ಯಕ್ಷ ಪರದಂಡ ಸುಬ್ರಮಣಿ, ವಿರಾಜಪೇಟೆ ಕೊಡವ ಸಮಾಜದ ಅಧ್ಯಕ್ಷ ಅಮ್ಮಣಿಚಂಡ ರವಿ ಉತ್ತಪ್ಪ, ಕೊಡೀರ ವಿನೋದ್ ನಾಣಯ್ಯ, ಪ್ರಕಾಶ್ ಸೇರಿದಂತೆ ಸಮಾಜದ ಪ್ರಮುಖರು ಉಪಸ್ಥಿತರಿದ್ದರು.