National News
- ಬ್ಯಾಂಕ್ಗೆ ಹೋಗುವ ಪ್ಲಾನ್ ಇದೆಯಾ? ಈ ಸುದ್ದಿ ಓದಿ ಆಮೇಲೆ ಹೊರಡಿ
- ರಾಷ್ಟ್ರ ರಾಜಧಾನಿ ಮೊಳಗಿದ ಕೊಡವ ಸಾಂಸ್ಕೃತಿಕ ಸಿರಿ; ಕೊಡವ ಭಾಷೆ ಸಂವಿಧಾನದ 8ನೇ ಪರಿಚ್ಛೇದ ಸೇರ್ಪಡೆಗೆ ಮಹೇಶ್ ನಾಚಯ್ಯ ಮನವಿ
- ಅಣ್ಣಾವ್ರ ನಂತರ 30 ವರ್ಷಗಳ ಬಳಿಕ ಮತ್ತೆ ಕನ್ನಡಕ್ಕೆ ಒಲಿದ ಫಾಲ್ಕೆ:ಹಿರಿಯ ನಟ ಅನಂತ್ ನಾಗ್ ಗೆ ಅತ್ಯುನ್ನತ ಗೌರವ
- 2,000 ರೂ.ವರೆಗಿನ UPI ವಹಿವಾಟು ಸಂಪೂರ್ಣ ಉಚಿತ
- ತೆರೆದ ಸಂಪ್ಗೆ ಬಿದ್ದು ಒಂದೂವರೆ ವರ್ಷದ ಕಂದಮ್ಮ ದುರ್ಮರಣ
- ರಾಷ್ಟ್ರೀಯ ಮಾನವ ಶ್ರೇಷ್ಠತಾ ಪ್ರಶಸ್ತಿಯನ್ನು ನವದೆಹಲಿಯಲ್ಲಿ ಸ್ವೀಕರಿಸಿದ ಸ್ವೀಕರಿಸಿದ ಸೂಫಿ ಹಾಜಿ ದೆಹಲಿ:'ಐ ಕ್ಯಾನ್ ಫೌಂಡೇಶನ್ ಇಂಡಿಯಾ' ವತಿಯಿಂದ 'ವಿಶ್ವ ಮಾನವೀಯತೆ ದಿನಾಚರಣೆ' ಅಂಗವಾಗಿ ನೀಡಲಾಗುವ 'ರಾಷ್ಟ್ರೀಯ ಮಾನವ ಶ್ರೇಷ್ಠತಾ ಪ್ರಶಸ್ತಿ-2026' ಅನ್ನು ಕೊಡವ ಮುಸ್ಲಿಂ ಅಸೋಸಿಯೇಷನ್ ಹಾಗೂ ಕೊಡವ ಮುಸ್ಲಿಂ ಶಿಕ್ಷಣ ನಿಧಿಯ ಅಧ್ಯಕ್ಷರಾಗಿರುವ ದುದ್ದಿಯಂಡ ಸೂಫಿ ಹಾಜಿ ಇಂದು ಸ್ವೀಕರಿಸಿದರು.
- ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ಗೆ ಕಾಂಗ್ರೆಸ್ ಮುಖಂಡರಿಂದ ಜನ್ಮದಿನ ಶುಭಾಶಯ:ಶಾಸಕ ಎಎಸ್ ಪೊನ್ನಣ್ಣ ಸಾಥ್ ದೆಹಲಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರಿಗೆ ಕಾಂಗ್ರೆಸ್ನ ಹಿರಿಯ ನಾಯಕರು ಜನ್ಮದಿನದ ಶುಭಾಶಯಗಳನ್ನು ಸಲ್ಲಿಸಿದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದೆಹಲಿಯಲ್ಲಿ ಹರಿಪ್ರಸಾದ್ ಅವರನ್ನು ಭೇಟಿಯಾಗಿ ಹುಟ್ಟುಹಬ್ಬದ ಶುಭ ಕೋರಿದರು. ಈ ಸಂದರ್
- ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ:ಶಿಕ್ಷಣ ಸಚಿವರಾಗಿ ಪ್ರಹ್ಲಾದ್ ಜೋಶಿ ನೇಮಕ ನವದೆಹಲಿ: ಕೇಂದ್ರ ಸಚಿವ ಸಂಪುಟದಲ್ಲಿ ಮಹತ್ವದ ಬದಲಾವಣೆ. ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಉಂಟಾದ ಪ್ರತಿಭಟನೆಯ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದಾರೆ. ಪ್ರಧಾನ್ ಅವರ ರಾಜೀನಾಮೆಯನ್ನು ಅಂಗೀಕರಿಸಿದ ನಂತರ, ರಾಷ್ಟ್ರಪತಿಗಳ ಕಚೇರಿ ಇ
- ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಹೊಸದಿಲ್ಲಿ: NEET ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶಾ
- ವಯನಾಡು ಭೂಕುಸಿತ: 2 ಮೃತ್ಯು, 10 ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ ವಯನಾಡು:ಕೇರಳದ ವಯನಾಡು ಜಿಲ್ಲೆಯ ಮೇಪ್ಪಾಡಿಯಲ್ಲಿ ಸಂಭವಿಸಿದ ಭಾರಿ ಭೂಕುಸಿತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಅವಶೇಷಗಳಡಿ ಕನಿಷ್ಠ 10 ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಬಿರುಸಿನಿಂದ ನಡೆಯುತ್ತಿದೆ. ಮಲಪ್ಪುರಂ ಮತ್ತು ವಯನಾಡು ನಡುವೆ ಸಂಪರ್ಕ ಕಲ್ಪಿ
- ವಯನಾಡು: ಭಾರಿ ಮಳೆಗೆ ಮೇಪ್ಪಾಡಿಯಲ್ಲಿ ಭೂಕುಸಿತ ವಯನಾಡ್: ಕೇರಳದ ವಯನಾಡು ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಮಂಗಳವಾರ ಭಾರೀ ಭೂಕುಸಿತ ಸಂಭವಿಸಿದೆ. ಮೇಪ್ಪಾಡಿಯಲ್ಲಿರುವ ನಿರ್ಮಾಣ ಹಂತದ ಸುರಂಗ ರಸ್ತೆ ಯೋಜನೆಯ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಭೂಕುಸಿತ ಸಂಭವಿಸಿದ್ದು, ಹಲವರು ಅವಶೇಷಗಳಡಿ ಸಿಲುಕಿರುವ ಸಾಧ್ಯತೆ
- ಎ.ಪಿ. ಅಬೂಬಕ್ಕರ್ ಮುಸ್ಲಿಯಾರ್ ಅವರನ್ನು ಭೇಟಿಯಾದ ಸಚಿವ ಯು.ಟಿ. ಖಾದರ್ ಕ್ಯಾಲಿಕಟ್, ಜೂ. 26 ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಅವರು ಗುರುವಾರ ಕ್ಯಾಲಿಕಟ್ನ ಮರ್ಕಝ್ ಸಂಸ್ಥೆಗೆ ಭೇಟಿ ನೀಡಿ, ಇಂಡಿಯನ್ ಗ್ರಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಎ.ಪಿ. ಅಬೂಬಕ್ಕರ್ ಮುಸ್ಲಿಯಾರ್ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಮಂಗಳೂರು ವಿಧ
- ಭಾವಿ ಪತಿಯ ಕೊಲೆಗೂ ಮುನ್ನ ಲವರ್ ಜೊತೆ ಕೆಫೆಯಲ್ಲಿ ಕುಳಿತು ಪ್ಲಾನ್ ಮಾಡಿದ್ದ ಯುವತಿ! A coffee date between Siya Goyal and her boyfriend, Chetan Chaudhary in Pune on June 17 is where the plot to murder her 25-year-old businessman-fiance Ketan Agarwal was allegedly hatched. It took place a day before Agarwal was pushed into a
- ಪಾಸ್ಪೋರ್ಟ್ ಶುಲ್ಕ ಏರಿಕೆ: ಜುಲೈ 01 ರಿಂದ ಹೊಸ ದರ ಜಾರಿ ಹೊಸದಿಲ್ಲಿ, ಜೂ. 25: ಸುಮಾರು 14 ವರ್ಷಗಳ ಬಳಿಕ ಕೇಂದ್ರ ಸರ್ಕಾರ ಪಾಸ್ಪೋರ್ಟ್ ಶುಲ್ಕವನ್ನು ಹೆಚ್ಚಿಸಿದೆ. ಪರಿಷ್ಕೃತ ದರ ಜುಲೈ 1, 2026ರಿಂದ ಜಾರಿಗೆ ಬರಲಿದೆ. 18 ವರ್ಷ ಮೇಲ್ಪಟ್ಟವರಿಗೆ ಸಾಮಾನ್ಯ ಯೋಜನೆಯಡಿ 36 ಪುಟಗಳ ಹೊಸ ಪಾಸ್ಪೋರ್ಟ್ ಶುಲ್ಕ 1,500 ರೂ.ಯಿಂದ 2,500 ರೂ.ಗೆ ಏರಿಕೆಯಾಗಿದ
- ಭಾರತದಲ್ಲಿ ಟೆಲಿಗ್ರಾಮ್ ಬ್ಯಾನ್:ಕಾರಣವೇನು ಗೊತ್ತೇ ನವದೆಹಲಿ, ಜೂನ್ 16: ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ನೀಟ್ (NEET-UG 2026) ಮರು ಪರೀಕ್ಷೆಯನ್ನು ಅತ್ಯಂತ ಪಾರದರ್ಶಕ ಹಾಗೂ ಸುರಕ್ಷಿತವಾಗಿ ನಡೆಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ದೇಶಾದ್ಯಂತ ಜನಪ್ರಿಯ ಮೆಸೇಜಿಂಗ್ ಆಪ್ ಆದ ‘ಟೆಲಿಗ್ರಾಮ್’ (Telegram) ಅನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲು
- ಖ್ಯಾತ ಮಲಯಾಳಂ ನಟ ಸಲೀಂ ಕುಮಾರ್ ನಿಧನ ಕೊಚ್ಚಿ, ಜೂ. 6: ಖ್ಯಾತ ಮಲಯಾಳಂ ಚಲನಚಿತ್ರ ನಟ ಸಲೀಂ ಕುಮಾರ್ ಶನಿವಾರ ನಿಧನರಾದರು. ಅವರು ಕೊಚ್ಚಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನ್ಯುಮೋನಿಯಾ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದ ಸಲೀಂ ಕುಮಾರ್ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳ
- ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ಚೆನ್ನೈ: ತಮಿಳುನಾಡು ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅಂಗೀಕರಿಸಿದ್ದಾರೆ. ಅಣ್ಣಾಮಲೈ ಅವರ ಮುಂದಿನ ರಾಜಕೀಯ ನಡೆ ಕುರಿತು ಕಳೆದ ಕೆಲವು ದಿನಗಳಿಂದ
- ಪೆಟ್ರೋಲ್ ಗೆ 2.61, ಡೀಸೆಲ್ ಗೆ 2.71 ರೂಪಾಯಿ ಹೆಚ್ಚಳ ! ಹೊಸದಿಲ್ಲಿ: ಇರಾನ್ ಯುದ್ಧದ ಪರಿಣಾಮ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಕಳೆದ 11 ದಿನಗಳಲ್ಲಿ ನಾಲ್ಕನೇ ಬಾರಿ ಹೆಚ್ಚಿಸಲಾಗಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್ಗೆ 2.61 ರೂ. ಹಾಗೂ ಡೀಸೆಲ್ ದರವನ್ನು 2.71 ರೂ. ಹೆಚ್ಚಿಸಲಾಗಿದೆ. ಈ ಪರಿಷ್ಕರಣೆಯ ಬಳಿಕ ರಾಷ್ಟ್ರ ರಾಜಧಾನಿ ಹ
- ಒಂದೇ ಕುಟುಂಬದ ನಾಲ್ವರ ಮೃತ್ಯು ಪ್ರಕರಣಕ್ಕೆ ತಿರುವು; ಕಲ್ಲಂಗಡಿ ಹಣ್ಣಿನಲ್ಲಿ ಏನಿತ್ತು ಗೊತ್ತೇ! ಮುಂಬೈ ಮೇ 7: ಮುಂಬೈನ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಪ್ರಕರಣಕ್ಕೆ ಮಹತ್ವದ ತಿರುವು ದೊರೆತಿದ್ದು, ಅವರು ಸೇವಿಸಿದ್ದ ಕಲ್ಲಂಗಡಿ ಹಣ್ಣಿನಲ್ಲಿ ಇಲಿ ಪಾಷಾಣ ಮಿಶ್ರಣವಾಗಿದ್ದ ಸಂಗತಿ ವಿಧಿವಿಜ್ಞಾನ ಪರೀಕ್ಷೆಯಲ್ಲಿ ಬೆಳಕಿಗೆ ಬಂದಿದೆ. ಮೃತರ ದೇಹದ ಅಂಗಾಂಗಗಳಲ್ಲಿ ಹಾಗೂ ಕಲ್ಲಂಗಡಿ ಹಣ್ಣಿನ ತುಂಡು
- ರಾತ್ರಿ ಕಲ್ಲಂಗಡಿ ತಿಂದ ನಂತರ ಸಾವನ್ನಪ್ಪಿದ ಘಟನೆ!;ಅಸಲಿ ಕಾರಣವೇನು ಗೊತ್ತೇ! ಮುಂಬೈ, ಮೇ 2: ಮುಂಬೈನ ಗಂಡ, ಹೆಂಡತಿ, ಇಬ್ಬರು ಮಕ್ಕಳು ರಾತ್ರಿ ಕಲ್ಲಂಗಡಿ (Watermelon) ತಿಂದ ನಂತರ ಸಾವನ್ನಪ್ಪಿದ ಘಟನೆ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ದಿನನಿತ್ಯ ತಿನ್ನುವ ಹಣ್ಣು ಕೂಡ ನಮ್ಮ ಆರೋಗ್ಯಕ್ಕೆ ಸುರಕ್ಷಿತವಲ್ಲವಾ? ಎಂಬ ಚರ್ಚೆಗಳು ನಡೆದಿದ್ದವು. ಅದಾದ ಕೆಲವು ದಿನಗಳ ನಂತರ
- ಅಪ್ಪನ 45 ಲಕ್ಷ ರೂ. ಹಣಕ್ಕಾಗಿ ಲವರ್ ಜೊತೆ ಸೇರಿ ತಾಯಿಯನ್ನೇ ಕೊಂದ ದತ್ತು ಮಗಳು! ಜಾರ್ಖಂಡ್ ಏ,30: ಆ ದಂಪತಿಗೆ ಮಕ್ಕಳಿರಲಿಲ್ಲ. ಹೀಗಾಗಿ, ಹೆಣ್ಣುಮಗುವೊಂದನ್ನು ದತ್ತು ಪಡೆದು, ಚೆನ್ನಾಗಿ ವಿದ್ಯಾಭ್ಯಾಸ ಕೊಡಿಸಿದ್ದರು. ಆದರೆ, ಆ ಮಗಳೇ ತಮ್ಮ ಪಾಲಿಗೆ ಮೃತ್ಯುವಾಗುತ್ತಾಳೆ ಎಂದು ಅವರು ಊಹೆ ಕೂಡ ಮಾಡಿರಲಿಲ್ಲ. ಇದು ಜಾರ್ಖಂಡ್ನಲ್ಲಿ ನಡೆದ ಕತೆ. ಅಪ್ರಾಪ್ತ ಬಾಲಕಿಯೊಬ್ಬಳು ತನ್ನ ಪ