ನೆಲ್ಲಿಹುದಿಕೇರಿ: ಕಾವೇರಿ ನದಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಡಾ ಮಂತರ್ ಗೌಡ ಭೇಟಿ

ಕುಶಾಲನಗರ;ತಾಲ್ಲೂಕಿನ ನೆಲ್ಲಿಹುದಿಕೇರಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಮಡಿಕೇರಿ ಶಾಸಕರಾದ ಡಾ. ಮಂತರ್ ಗೌಡ ರವರು ಭೇಟಿ ನೀಡಿ ಪರಿಶೀಲನೆ ನಡೆಸಿದು.
ಈ ಸಂದರ್ಭ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವಿ ಪಿ ಶಶಿಧರ್,ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಸುನಿತಾ,ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಧನಲಕ್ಷ್ಮೀ, ಗ್ರಾಮ ಪಂಚಾಯಿತಿ ಸದಸ್ಯ ರಾದ ಹಕೀಮ್, ಸಾಬು ವರ್ಗಿಸ್ ಅಶೋಕ್, ಅನಿಫಾ, ಮುಸ್ತಾಫಾ, ಶಫಿಯ, ಡಿಸಿಸಿ ಸದಸ್ಯರಾದ ಕೆ ಎಂ ಬಶೀರ್ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರದಾನ ಕಾರ್ಯದರ್ಶಿ ಕೆ ಎಂ ಭಾವ ಕಾಂಗ್ರೆಸ್ ಮುಖಂಡರಾದ ಸಂಶು, ಅಬ್ದುಲ್ಲ, ಹಂಸ ಸಿ ಎಂ ಉಪಸ್ಥಿತರಿದ್ದರು.